ಕೆಡಿಸಿಸಿ ಬ್ಯಾಂಕ್ ಗೆ ಬೀರಣ್ಣ ಬೊಮ್ಮಯ್ಯ ನಾಯಕ ಅವಿರೋಧ ಆಯ್ಕೆ
ಆಪ್ತ ನ್ಯೂಸ್ ಶಿರಸಿ:
ಪ್ರತಿಷ್ಠಿತ ಕೆ.ಡಿ.ಸಿ.ಸಿ ಬ್ಯಾಂಕ್ ಗೆ ಅಂಕೋಲಾ ತಾಲೂಕಿನ ವಿವಿಧೋದ್ದೇಶಗಳ ಪ್ರಾಥಮಿಕ ಪತ್ತಿನ ಕೃಷಿ ಸಹಕಾರಿ ಸಂಘದ ಪ್ರತಿನಿಧಿ ಸ್ಥಾನಕ್ಕೆ ಅವಿರೋದವಾಗಿ ಆಯ್ಕೆಯಾಗಿರುವ ಬೀರಣ್ಣ ಬೊಮ್ಮಯ್ಯ ನಾಯಕ (ಬಾಬು ಸುಂಕೇರಿ) ಇವರಿಗೆ ಶಾಸಕರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಶಿವರಾಮ ಹೆಬ್ಬಾರ್ ಅವರು ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
1



