ಕೋಮು ಭಾವನೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು

Nov 9, 2025 - 19:14
 0  68
ಕೋಮು ಭಾವನೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು

ಆಪ್ತ ನ್ಯೂಸ್‌ ಬನವಾಸಿ:

ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಮುಜಫರ್ @ ಜಾಫರ್ ಸೈಯದ್ ಕಾಸಿಂ ರಾಜೆಹುಲಿ (24) ಹೆಬ್ಬತ್ತಿ ಬನವಾಸಿ ಈತನು ತನ್ನ ಮೊಬೈಲ್ ನಿಂದ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳಿಗೆ ಸಂಬಂಧಿಸಿದಂತೆ ಕೆಟ್ಟದಾಗಿ ವಾಟ್ಸಾಪ್ ಸ್ಟೇಟಸ್ ಗಳನ್ನು ಹಾಕಿಕೊಂಡಿದ್ದು,  ಇದರಿಂದ  ಇನ್ನೊಂದು ಕೋಮುವಿನ ಜನರಲ್ಲಿ ದ್ವೇಷ ಭಾವನೆ ಹಾಗೂ ವೈಮನಸ್ಸು ಉಂಟುಮಾಡುವ ಉದ್ದೇಶದಿಂದ ಸ್ಟೇಟಸ್ ಹಾಕಿಕೊಂಡಿದ್ದರಿಂದ ಈತನ ಮೇಲೆ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0