ಅಖಿಲ ಭಾರತ ಅರಣ್ಯ ಕ್ರೀಡಾಕೂಟ : ಹಿಮವತಿ ಭಟ್‌ಗೆ ಬೆಳ್ಳಿ ಪದಕ
ಆಪ್ತ ನ್ಯೂಸ್ ಯಲ್ಲಾಪುರ:
ಉತ್ತರಾಖಂಡದ ಡೆಹರಾಡೂನ್ ನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅರಣ್ಯ ಕ್ರೀಡಾಕೂಟ -2025 ರಲ್ಲಿ ಓಪನ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಯಲ್ಲಾಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಈ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹಾಗೂ ಯಲ್ಲಾಪುರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0



