ಇಟಗಿಯಲ್ಲಿ ಡಿ.೨೧ ರಂದು ಅರಣ್ಯವಾಸಿಗಳ ಸಭೆ

Dec 18, 2025 - 20:56
 0  23
ಇಟಗಿಯಲ್ಲಿ ಡಿ.೨೧ ರಂದು ಅರಣ್ಯವಾಸಿಗಳ ಸಭೆ

ಆಪ್ತ ನ್ಯೂಸ್ ಸಿದ್ದಾಪುರ:

ತಾಲೂಕಿನ ಇಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯವಾಸಿಗಳ ಸಭೆಯನ್ನು ಡಿ.೨೧, ಮದ್ಯಾಹ್ನ ೩.೦೦ ಗಂಟೆಗೆ ಇಟಗಿ ಕ್ರಾಸ್‌ನಲ್ಲಿ ಜರುಗಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಜಿಲ್ಲಾ ಸಂಚಾಲಕ ಮಾಬ್ಲೇಶ್ವರ್ ನಾಯ್ಕ ಬೇಡ್ಕಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಕಾನೂನು ಜಾಗೃತ ಅಂಗವಾಗಿ ಅರಣ್ಯವಾಸಿಯ ಮನೆ ಮನೆಗೆ ಕಾನೂನು ಕಾರ್ಯಕ್ರಮದ ಮಾಹಿತಿ ಮತ್ತು ಇಟಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಸಮರ್ಪಕ ಜಿಪಿಎಸ್ ಸ್ವೀಕೃತಿ ಪ್ರತಿ ವಿತರಿಸಲಾಗುವುದು ಎಂದು ತಿಳಿಸಲಾಗಿದೆ.
 ಆಸಕ್ತ ಅರಣ್ಯವಾಸಿಗಳು ಕಾರ್ಯಕ್ರಮಕ್ಕೆ ಆಗಮಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0