ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲೋಕಾಯುಕ್ತ ಪರಿಶೀಲನೆ

Nov 5, 2025 - 15:13
 0  33
ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲೋಕಾಯುಕ್ತ ಪರಿಶೀಲನೆ

ಆಪ್ತ ನ್ಯೂಸ್ ಶಿರಸಿ:

ಶಿರಸಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಇಂದು ಬೆಳ್ಳoಬೆಳಿಗ್ಗೆಯೇ ಉತ್ತರ ಕನ್ನಡ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯ ಅಂಕೋಲಾ -ಹೊನ್ನಾವರ -ಮುಂಡಗೋಡು ತಾಲೂಕು ಉಪನೋoದಣಾಧಿಕಾರಿ ಕಚೇರಿಯಲ್ಲಿ ಕೆಲವು ವ್ಯವಹಾರಗಳು ವಿವಾದಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಉಪನೋoದಣಾಧಿಕಾರಿಗಳ ಕಚೇರಿಗಳಲ್ಲಿ  ಜಿಲ್ಲಾ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ ನೇತ್ರತ್ವದಲ್ಲಿ ಪರಿಶೀಲನೆ ನಡೆದಿದೆ ಎಂದು ತಿಳಿದು ಬಂದಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0