ಇವರೇ ನೋಡಿ ಶಿರಸಿ ಗ್ರಾಮೀಣ ಠಾಣೆಯ ಹೊಸ ಪೊಲೀಸ್ ಇನ್ಸ್ಪೆಕ್ಟರ್
ಆಪ್ತ ನ್ಯೂಸ್ ಶಿರಸಿ:
ಧಾರವಾಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಎಸ್ ಹೂಗಾರ್ ಇವರನ್ನು ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರನ್ನು ಡಿ ವೈ ಎಸ್ ಪಿ ಆಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



