ಚದುರಂಗ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಿಯತಿ

Nov 10, 2025 - 15:49
 0  21
ಚದುರಂಗ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಿಯತಿ

ಆಪ್ತ ನ್ಯೂಸ್ ಯಲ್ಲಾಪುರ:

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಾನದ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಂದೊಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಂ. ನಿಯತಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0