ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆ

Oct 10, 2025 - 21:21
 0  49
ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆ

ಆಪ್ತ ನ್ಯೂಸ್ ಸಿದ್ದಾಪುರ:

ಸಿದ್ದಾಪುರದಲ್ಲಿ ನಡೆದ 14 ವರ್ಷ ವಯೋಮಿತಿಯ ಒಳಗಿನ ಜಿಲ್ಲಾ ಮಟ್ಟದ ಯೋಗಾಸನ  ಸ್ಪರ್ಧೆಯಲ್ಲಿ ಎಂಇಎಸ್ ತೇಲಂಗ ಪ್ರೌಢಶಾಲೆಯ ವಿದ್ಯಾರ್ಥಿ ಧನುಷ್ ಮಾದೇವ ದೇವಡಿಗ ಈತನು ಪ್ರಥಮ ಸ್ಥಾನ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಾಗಿದ್ದಾನೆ

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0