ಕ್ರೀಡಾಕೂಟ: ಪ್ರಾಚಿ ನಾಯಕ ರಾಜ್ಯ ಮಟ್ಟಕ್ಕೆ ಆಯ್ಕೆ

ಆಪ್ತ ನ್ಯೂಸ್ ಶಿರಸಿ:
ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ ಇವಳು ಕಾರವಾರದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 50 ಮತ್ತು 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಪ್ರಥಮ್ ಸ್ಥಾನ ಹಾಗೂ 50 ಮೀಟರ್ ಬ್ರೇಥಸ್ಟ್ರೋಕ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.
What's Your Reaction?






