ನೇಣಿಗೆ ಶರಣಾದ ವಿದ್ಯಾರ್ಥಿ
ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿ
ಶಿರಸಿಯ ಸರಕಾರಿ ಪದವಿ ಕಾಲೇಜಿನ ಬಿಬಿಎ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ದರ್ಶನ ಎಸ್ ಕುಂಕುರ್ (20) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯಗೆ ಶರಣಾದ ಘಟನೆ ಇಂದು ಸಂಜೆ ಸುಮಾರಿಗೆ ತಾಲೂಕಿನ ಲಂಡಕನಳ್ಳಿಯಲ್ಲಿ ನಡೆದಿದೆ.ಈ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.
What's Your Reaction?
Like
0
Dislike
1
Love
0
Funny
0
Angry
0
Sad
0
Wow
0



